Heartly Welcome to my little Educational World. 🌍

🙏🏻🙏🏻🙏🏻🙏🏻🙏🏻🙏🏻🙏🏻🙏🏻🙏🏻🙏🏻🙏🏻🙏🏻

ಈ ಬ್ಲಾಗ್ ಗೆ ಭೇಟಿ ನೀಡಿದ್ದಕ್ಕಾಗಿ ತಮಗೆ ಧನ್ಯವಾದಗಳು.ಸದಾ ತಮ್ಮ ಸೇವೆಯಲ್ಲಿ "ಶಿಕ್ಷಣ ಪ್ರತಿಬಿಂಬ"
Feature Slides

Tuesday, September 27, 2022

ಓಕಳಿ ಕ್ಲಸ್ಟರ್ ಮಟ್ಟದ ಮುಖ್ಯ ಗುರುಗಳ ಮಾಸಿಕ ಸಭೆ

ಇಂದು ದಿನಾಂಕ 27/09/2022 ರಂದು ಓಕಳಿ ಕ್ಲಸ್ಟರ್ ಮಟ್ಟದ ಮುಖ್ಯ ಗುರುಗಳ ಮಾಸಿಕ ಸಭೆಯಲ್ಲಿ ಕಲಿಕಾ ಚೇತರಿಕೆ ಕಾಯ೯ಕ್ರಮಕ್ಕೆ ಸಂಬಂಧಿಸಿದಂತೆ ರೂಪಣಾತ್ಮಕ ಪರೀಕ್ಷೆ ಹಾಗೂ ಸಂಕಲನಾತ್ಮಕ ಪರೀಕ್ಷೆ ಕೈಗೊಳ್ಳುವ ಕುರಿತು ಅದರಂತೆ 2022-23 ನೇ ಸಾಲಿನ UDISE PLUS ಮಾಹಿತಿ  update ಮಾಡುವ ಕುರಿತು ವಿವರವಾದ ಮಾಹಿತಿ ನೀಡಲಾಯಿತು.

 

No comments:

Post a Comment

ವಿಶ್ವ ಸ್ತನ್ಯಪಾನ ಸಪ್ತಾಹ

  ಅಮೃತಪಾನ ಎದೆಹಾಲು ಯಾಕಳುವೆ ಎಲೆರಂಗ, ಬೇಕಾದ್ದು ನಿನಗೀವೆ ನಾ ಕೆಮ್ಮಿ ಕರೆದ ನೊರೆ ಹಾಲು-ಸಕ್ಕರೆ | ನೀ ಕೇಳಿದಾಗ ಕೊಡುವೇನು || ಈ ಜನಪದದ ಸಾಲು...

RECENT POSTS